Sunday, 6 August 2017

ಕರಸೇವೆ

ಶ್ರೀ ಕ್ಷೇತ್ರದಲ್ಲಿ ಪುತ್ತೂರು ತಾಲೂಕು ಕಡಬ ಬಿಲ್ಲವ ಗ್ರಾಮ ಸಮಿತಿಯ ಪದಾಧಿಕಾರಿಗಳು ಕರಸೇವೆಯಲ್ಲಿ ಪಾಲ್ಗೊಂಡರು. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು ಇವರ ನೇತೃತ್ವದಲ್ಲಿ ಕರಸೇವೆ ನಡೆಯಿತು. ಕರಸೇವೆಯಲ್ಲಿ ಪಾಲ್ಗೊಂಡ ಎಲ್ಲಾ ಸದಸ್ಯರಿಗೆ ಶ್ರೀ ಕ್ಷೇತ್ರದ ಸರ್ವ ಶಕ್ತಿಗಳು ಆಯುರಾರೋಗ್ಯವನ್ನಿತ್ತು ಕರುಣಿಸಲಿ....🙏🙏🙏

No comments:

Post a Comment