ಪುತ್ತೂರು ಬಿಲ್ಲವ ಸಂಘ
ಶ್ರೀ ಕ್ಷೇತ್ರ ಗೆಜ್ಜೆಗಿರಿ ಧೂಮಾವತಿ ಹಾಗೂ ಪರಿವಾರ ದೈವಗಳ ನೇಮೋತ್ಸವದ ಪೂರ್ವಭಾವಿ ಸಭೆಯ ಮುನ್ನ ಧೂಮಾವತಿ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ಗೆ ಬೆಳ್ತಂಗಡಿ ಸಮಿತಿಯ ಪ್ರಮುಖರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.